ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯು ಪದವೀಧರ ಪ್ರಾಥಮಿಕ ಶಾಲೆಗಳ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.

ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯು ಪದವೀಧರ ಪ್ರಾಥಮಿಕ ಶಾಲೆಗಳ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.
20 ಡಿಸೆಂಬರ್ 2019 KTET & GPSTR
ಪದವೀಧರ ಪ್ರಾಥಮಿಕ ಶಾಲೆಗಳ ಶಿಕ್ಷಕರ (06 ರಿಂದ 08 ತರಗತಿ ವೃಂದ) ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಒಂದು ಅನುಪಾತ ಎರಡರ(1:2) ತಾತ್ಕಾಲಿಕ ಪರಿಶೀಲನಾ ಪಟ್ಟಿಯನ್ನು ದಿನಾಂಕ 08 ನವೆಂಬರ್ 2019 ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ತನ್ನ ಜಾಲತಾಣದಲ್ಲಿ ಪ್ರಕಟಿಸಲಾಗಿತ್ತು. ಪ್ರಸ್ತುತ ಒಂದು ಅನುಪಾತ ಒಂದರ(1:1) ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪಟ್ಟಿಗಳನ್ನು ಡೌನ್ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.