ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿ ಮೇರೆಗೆ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳುವವರೆಗೆ ಅಥವಾ ಮಾರ್ಚ್ 2020 ರವರೆಗೆ ಇದರಲ್ಲಿ ಯಾವುದು ಮೊದಲು ಅಲ್ಲಿಯವರೆಗೆ ಮಾತ್ರ ಸರ್ಕಾರ ಆದೇಶದಲ್ಲಿನ ಷರತ್ತುಗಳಿಗೆ ಒಳಪಡಿಸಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ಖಾಲಿ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು 22150 ಅಥಿತಿ ಶಿಕ್ಷಕರನ್ನು ಜಿಲ್ಲಾವಾರು ಮಂಜೂರು ಮಾಡಲಾಗಿದೆ.
ಈಗಾಗಲೇ ಅಧಿಸೂಚನೆ ಹೊರಡಿಸಿರುವ 10565 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಕರ್ತವ್ಯಕ್ಕೆ ವರದಿ ಮಾಡಿಕೊಂಡ ನಂತರ ತಂತಾನೇ ಅತಿಥಿ ಶಿಕ್ಷಕರ ನೇಮಕಾತಿ ರದ್ದಾಗುವ ಷರತ್ತಿಗೊಳಪಟ್ಟು ತಾತ್ಕಾಲಿಕವಾಗಿ ಈ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.
ಕರ್ನಾಟಕ ರಾಜ್ಯ ಸರ್ಕಾರದ ಈ ಅತಿಥಿ ಶಿಕ್ಷಕರ ನೇಮಕಾತಿಯ ಸಂಪೂರ್ಣ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅಭ್ಯರ್ಥಿಗಳು ಗಮನಿಸಬಹುದಾಗಿದೆ.

Comments