2019-20 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ ಸರಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಸಹ ಶಿಕ್ಷಕರ ಹುದ್ದೆಗಳಿಗೆ ಅಗತ್ಯತೆ ಅನುಕೂಲವಾಗಿ 3453 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಿಕ್ಷಣ ಇಲಾಖೆಯು ಅನುಮೋದನೆ ನೀಡಿದೆ. ಬೆಂಗಳೂರು ವಿಭಾಗದಲ್ಲಿ 589, ಮೈಸೂರು ವಿಭಾಗದಲ್ಲಿ 775, ಬೆಳಗಾವಿ ವಿಭಾಗದಲ್ಲಿ 1017 ಹಾಗೂ ಕಲಬುರ್ಗಿ ವಿಭಾಗದಲ್ಲಿ 1072 ಹುದ್ದೆಗಳು ಸೇರಿದಂತೆ ಒಟ್ಟು 3453 ಅತಿಥಿ ಪ್ರೌಢಶಾಲಾ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಪ್ರೌಢ ಶಿಕ್ಷಣ ಇಲಾಖೆಯ ಅನುಮೋದನೆ ನೀಡಿದೆ.
ಅತಿಥಿ ಶಿಕ್ಷಕರನ್ನು ಆಯ್ಕೆ ಮಾಡುವ ಜವಾಬ್ದಾರಿಯಲ್ಲಿ ಸಂಬಂಧಪಟ್ಟ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಿಗೆ ನೀಡಲಾಗಿದ್ದು ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವಂತೆ ಸೂಚಿಸಲಾಗಿದ್ದು ಅತಿಥಿ ಶಿಕ್ಷಕರು ತಾಲ್ಲೂಕುವಾರು ಸಂಖ್ಯೆ ಹಾಗೂ ಅನುದಾನದ ವಿವರಗಳೊಂದಿಗೆ ಅತಿಥಿ ಶಿಕ್ಷಕರ ಗೌರವ ಸಂಭಾವನೆ ಅನುದಾನ ಬಿಡುಗಡೆ ಮಾಡಲು ಮರು ಪ್ರಸ್ತಾವನೆ ಸಲ್ಲಿಸುವಂತೆ ಎಲ್ಲ ಜಿಲ್ಲೆಗಳ ಡಿಡಿಪಿಐಗಳಿಗೆ ಸೂಚಿಸಲಾಗಿದೆ.
ನೇಮಕಾತಿಗೆ ಅಧಿಸೂಚಿಸಿದ ಪ್ರೌಢಶಾಲಾ ಶಿಕ್ಷಕರು ನೇಮಕಗೊಂಡು ಕರ್ತವ್ಯಕ್ಕೆ ಹಾಜರಾದ ತಕ್ಷಣ ಅತಿಥಿ ಶಿಕ್ಷಕರ ಹುದ್ದೆಗಳನ್ನು ತನ್ನಿಂತಾನೆ ರದ್ದಾಗಲಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ

Comments