ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆಯಿಂದ ಜೈಲರ್ ಮತ್ತು ವಾರ್ಡೆರ್ ಹುದ್ದೆಗಳ ಲಿಖಿತ ಪರೀಕ್ಷೆಯ ಅಂತಿಮ ಕೀ ಉತ್ತರಗಳು ಪ್ರಕಟ

ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆಯಿಂದ ಜೈಲರ್ ಮತ್ತು ವಾರ್ಡೆರ್ ಹುದ್ದೆಗಳ ಲಿಖಿತ ಪರೀಕ್ಷೆಯ ಅಂತಿಮ ಕೀ ಉತ್ತರಗಳು ಪ್ರಕಟ
18 ಜುಲೈ 2019 Karnataka Prison Department
ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ ಜೈಲರ್ ಮತ್ತು ವಾರ್ಡರ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ದಿನಾಂಕ 23-06-2019 ರಂದು ನಡೆಸಲಾಗಿತ್ತು. ಮತ್ತು ಈ ಹುದ್ದೆಗಳಿಗೆ ಪರೀಕ್ಷೆ ಬರೆದ ಅಭ್ಯರ್ಥಿಗಳ ಮಾಹಿತಿಗಾಗಿ ಇಲಾಖೆಯು ತಾತ್ಕಾಲಿಕ ಪರೀಕ್ಷಾ ಕೀ ಉತ್ತರಗಳನ್ನು ಜೂಲೈ 01 ನೇ ತಾರೀಕಿನಂದು ತನ್ನ ಜಾಲತಾಣದಲ್ಲಿ ಅಪ್ಡೇಟ್ ಮಾಡಲಾಗಿತ್ತು ಮತ್ತು ಈ ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ omr ಪ್ರತಿಯೊಂದಿಗೆ ಕೀ ಉತ್ತರಗಳನ್ನು ತಾಳೆ ನೋಡಿಕೊಂಡು, ಏನಾದರು ಆಕ್ಷೇಪಣೆ ಇದ್ದಲ್ಲಿ ನಿಗದಿಪಡಿಸಿದ ಕೊನೆಯ ದಿನಕದೊಳಗಾಗಿ ಇಲಾಖೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿತ್ತು ಪ್ರಸ್ತುತ ಆಕ್ಷೇಪಣೆಗಳನ್ನು ಪರಿಶೀಲಿಸಿ ಜೈಲರ್ ಮತ್ತು ವಾರ್ಡೆರ್ ಹುದ್ದೆಗಳ ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಿದೆ ಅಂತಿಮ ಕೀ ಉತ್ತರಗಳಿಗಾಗಿ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ * KPSC Vaani ಯು ಜೈಲರ್ ಮತ್ತು ವಾರ್ಡೆರ್ ಹುದ್ದೆಗಳ ನಿರೀಕ್ಷಿತ ಕಟ್ ಆಫ್ ಅಂಕಗಳನ್ನು ಪಡೆಯಲು Prediction ಅನ್ನು ಆರಂಭಿಸಿದ್ದು ಕೆಳಗೆ ನೀಡಿರುವ ಲಿಂಕ್ ಬಳಸಿ ನಿಮ್ಮ ಅಂಕಗಳನ್ನು ಸೇರಿಸಿ ಮತ್ತು ಇತರೆ ಅಭ್ಯರ್ಥಿಗಳ ಅಂಕಗಳನ್ನು ತಿಳಿದುಕೊಳ್ಳಿ * ಶೀಘ್ರದಲ್ಲಿ ನಿರೀಕ್ಷಿತ ಕಟ್ ಆಫ್ ಅಂಕಗಳನ್ನು KPSC Vaani ಯಿಂದ ಜಾಲತಾಣದಲ್ಲಿ ಪ್ರಕಟಿಸಲಾಗುವದು
Useful Links
to download jailer final key answers
Official notification attachment
to download warder final key answers
Additional notification attachment
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.