Loading..!

ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯೆವಸ್ಥೆ & ಭೂದಾಖಲೆಗಳ ಇಲಾಖೆಯಲ್ಲಿನ ಹುದ್ದೆಗಳ ಲಿಖಿತ ಪರೀಕ್ಷೆಗಳ ಪರೀಕ್ಷಾ ಪ್ರವೇಶ ಪತ್ರ ಇದೀಗ ಪ್ರಕಟ
Published by: Yallamma G | Date:4 ಜುಲೈ 2023
Image not found

ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಿಂದ 02/02/2023 ರಂದು ಅಧಿಸೂಚಿಸಲಾದ ಲ್ಯಾಂಡ್ ಸರ್ವೇಯರ್(ಭೂ ಮಾಪಕ) ಸುಮಾರು 2000  ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈ ಹುದ್ದೆಗಳಿಗೆ ದಿನಾಂಕ08/07/2023 ರಂದು  ಆನ್ ಲೈನ್ ಪರೀಕ್ಷೆಗಳನ್ನು ನಡೆಸುತ್ತಿದ್ದು, ಅಭ್ಯರ್ಥಿಗಳು ಪ್ರವೇಶಪತ್ರವನ್ನು 26-06-2023 ರಿಂದ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.


 - ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಸೂಚನೆಯಲ್ಲಿನ ಲಿಂಕ್ ಮೂಲಕ ಪರೀಕ್ಷಾ ಪ್ರವೇಶಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

Comments

Gurunagesh Gurunagesh ಜೂನ್ 23, 2023, 1:46 ಅಪರಾಹ್ನ
User ಜುಲೈ 4, 2023, 6:16 ಅಪರಾಹ್ನ