ಕರ್ನಾಟಕ ರಾಜ್ಯ ಸರಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2020-21 ನೇ ಸಾಲಿನ ರಾಜ್ಯ ವಿದ್ಯಾರ್ಥಿ ವೇತನ ಘೋಷಿಸಲಾಗಿದೆ

ಕರ್ನಾಟಕ ರಾಜ್ಯ ಸರಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2020-21 ನೇ ಸಾಲಿನ ರಾಜ್ಯ ವಿದ್ಯಾರ್ಥಿ ವೇತನ ಘೋಷಿಸಲಾಗಿದೆ
Published by Surekha Halli
02 ಮಾರ್ಚ್ 2021 Others
ಕರ್ನಾಟಕ ರಾಜ್ಯ ಸರಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2020-21 ನೇ ಸಾಲಿನ ರಾಜ್ಯ ವಿದ್ಯಾರ್ಥಿ ವೇತನ ಘೋಷಿಸಲಾಗಿದೆ. 
ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು 2020-21ನೇ ಸಾಲಿನ ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ ಪಡೆಯಲು ಎಲ್ಲ ಅರ್ಹ ವಿದ್ಯಾರ್ಥಿಗಳು ಎನ್ ಎಸ್ ಪಿ ಮತ್ತು ಎಸ್ ಎಸ್ ಪಿ ಅಡಿಯಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
ಈ ವಿದ್ಯಾರ್ಥಿ ವೇತನ ಪಡೆಯುವ ಕುರಿತು ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
Useful Links
To Download : ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
Official notification attachment
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.