ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಬ್ಯಾಂಕಿಂಗ್ ಪರೀಕ್ಷಾ ಪೂರ್ವ ತರಬೇತಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಮತ್ತು ಕೌನ್ಸಿಲಿಂಗ್

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಬ್ಯಾಂಕಿಂಗ್ ಪರೀಕ್ಷಾ ಪೂರ್ವ ತರಬೇತಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಮತ್ತು ಕೌನ್ಸಿಲಿಂಗ್
Published by Basavaraj Halli
06 ಜನವರಿ 2020 Backward Classes welfare/Minority Department
ಕರ್ನಾಟಕ ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರತಿ ವರ್ಷದಂತೆ ಈ ವರ್ಷವೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿ ಪರೀಕ್ಷೆ ಕೂಡ ನಡೆಸಿತ್ತು, ಮತ್ತು ಇತ್ತೀಚಿಗೆ ಪರೀಕ್ಷೆ ಬರೆದ ಎಲ್ಲ ಅಭ್ಯರ್ಥಿಗಳ ಅಂಕಗಳನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿತ್ತು, ಪ್ರಸ್ತುತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ದಾಖಲಾತಿ ಪರಿಶೀಲನೆ ಮತ್ತು ಕೌನ್ಸೆಲಿಂಗ್ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಿ ಅರ್ಹತೆ ಪಡೆದಿದ್ದಲ್ಲಿ ದಿನಾಂಕ 9 ಮತ್ತು 10 ಜನವರಿ 2020 ರಂದು ನಡೆಯುವ ಕೌನ್ಸೆಲಿಂಗ್ ಗೆ ಹಾಜರಾಗಲು ತಿಳಿಸಲಾಗಿದೆ.
Useful Links
to download Karnataka OBC Pre Training Results 2020 for Banking
Official notification attachment
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.