ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 2019-20 ಸಾಲಿನಲ್ಲಿ ನಾಲ್ಕು ಸಾವಿರ ಕಾನ್ಸಟೇಬಲ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಶೀಘ್ರದಲ್ಲೇ ಅಧಿಸೂಚನೆ ಪ್ರಕಟವಾಗಲಿದೆ.
ಕರ್ನಾಟಕ ರಾಜ್ಯ ಸರ್ಕಾರವು 2019-20 ನೇ ಸಾಲಿಗೆ 4000 ಪೊಲೀಸ್ ಕಾನ್ ಸ್ಟೆಬಲ್ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಮಂಜೂರಾತಿ ನೀಡಿರುತ್ತದೆ. ಅದರಂತೆ ಪ್ರಧಾನ ಕಚೇರಿಯು 2000 ಪೊಲೀಸ್ ಕಾನ್ ಸ್ಟೇಬಲ್ ಹಾಗೂ 1000 ಸಶಸ್ತ್ರ ಪೊಲೀಸ್ ಕಾನ್ ಸ್ಟೆಬಲ್ ಹುದ್ದೆಗಳನ್ನು ವಿವಿಧ ಘಟಕಗಳಿಗೆ ಹಂಚಿಕೆ ಮಾಡಿ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸುವಂತೆ ಆದೇಶಿಸಲಾಗುತ್ತದೆ.
ಇನ್ನೇನು ಶೀಘ್ರದಲ್ಲೇ ಈ ಕುರಿತು ಅಧಿಸೂಚನೆ ಪ್ರಕಟವಾಗಲಿದೆ ಎಂದು ಇಲಾಖೆಯ ಮೂಲಗಳಿಂದ ತಿಳಿದು ಬಂದಿರುತ್ತದೆ, ಹಾಗಾಗಿ ಪೊಲೀಸ್ ಕಾನ್ಸಟೇಬಲ್ ಹುದ್ದೆಗಳ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ಸು ಕಾಣಿ, ಈ ಕುರಿತು ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಅಪ್ಡೇಟ್ ಮಾಡಲಾಗುವದು ನಿರೀಕ್ಷಿಸಿ

Comments