ಈ ಮೇಲೆ ಶೀರ್ಷಿಕೆಯಲ್ಲಿ ತಿಳಿಸಿದಂತೆ ಸರ್ಕಾರದ ಆದೇಶದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರುಗಳನ್ನು ನೇಮಕಾತಿ ಮಾಡಿಕೊಳ್ಳಲು ಮಾರ್ಗಸೂಚಿಗಳನ್ನು ನಿಗದಿಪಡಿಸಲಾಗಿದ್ದು, ಸರ್ಕಾರದ ಆದೇಶದಲ್ಲಿ ಅತಿಥಿ ಉಪನ್ಯಾಸಕರಿಗೆ ಮಾಸಿಕ 9000/- ಗೌರವ ಧನವನ್ನು ನಿಗದಿಪಡಿಸಲಾಗಿರುತ್ತದೆ.
2019-20 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 3407 ಉಪನ್ಯಾಸಕರ ಹುದ್ದೆಗಳು ಖಾಲಿ ಇರುತ್ತವೆ. ಈ ಪೈಕಿ 1203 ಉಪನ್ಯಾಸಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯು ಚಾಲ್ತಿಯಲ್ಲಿದ್ದು ಇನ್ನೂ ಅಂತಿಮ ಗೊಂಡಿರುವುದಿಲ್ಲ, ಆದ್ದರಿಂದ ಪ್ರಸಕ್ತ ಸಾಲಿನಲ್ಲಿ ಒಟ್ಟು 3407 ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಬೇಕಾಗುತ್ತದೆ. ಪ್ರತಿ ಅತಿಥಿ ಉಪನ್ಯಾಸಕರುಗಳಿಗೆ ಮಾಸಿಕ ರೂಪಾಯಿ 9000/- ರೂಪಾಯಿಗಳನ್ನು ನಿಗದಿಪಡಿಸಲಾಗಿದೆ.
ಈ ಕುರಿತು ಕರ್ನಾಟಕ ಸರ್ಕಾರ ಪ್ರಕಟಿಸಿರುವ ನಡವಳಿಯನ್ನು ಈ ಕೆಳಗೆ ನೀಡಿರುವ ಲಿಂಕ್ ನಲ್ಲಿ ಒದಗಿಸಲಾಗಿದ್ದು ಅಭ್ಯರ್ಥಿಗಳು ಮಾಹಿತಿಗಾಗಿ ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು

Comments