Others 11 ಮೇ 2019 7 years ago

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ಅರಣ್ಯ ವಲಯಾಧಿಕಾರಿಗಳ (RFO) ನೇಮಕಾತಿಯ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ಅರಣ್ಯ ವಲಯಾಧಿಕಾರಿಗಳ (RFO) ನೇಮಕಾತಿಯ ಆಯ್ಕೆ ಪಟ್ಟಿ ಪ್ರಕಟ
ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ 73 ಅರಣ್ಯ ವಲಯಾಧಿಕಾರಿಗಳ (RFO) ನೇಮಕಾತಿಗಾಗಿ ಕಳೆದ ಡಿಸೆಂಬರ್ ತಿಂಗಳಲ್ಲಿ ಮುಖ್ಯ ಪರೀಕ್ಷೆ ನಡೆಸಲಾಗಿತ್ತು, ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಪ್ರಸ್ತುತ ಬಿಡುಗಡೆಗೊಳಿಸಿರುವ ಪಟ್ಟಿಯು 1:2 ರ ಅನುಪಾತದಲ್ಲಿದ್ದು, ಪಟ್ಟಿಯಲ್ಲಿ ಸ್ಥಾನ ಪಡೆದ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಮೂಲ ದಾಖಲಾತಿ ಪರಿಶೀಲನೆ, ದೈಹಿಕ ತಾಳ್ವಿಕೆ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯು ನಡೆಯಲಿದ್ದು ನಂತರ 1:1 ಅನುಪಾತದಲ್ಲಿ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಇಲಾಖೆಯು ಪ್ರಕಟಿಸುತ್ತದೆ ಕೆಳಗೆ ನೀಡಿರುವ ಲಿಂಕ್ ನ ಮೂಲಕ 1:2 ಅನುಪಾತದ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದು
Official Notifications & Links
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.