2019-20 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯು ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಕಲಬುರಗಿ ನಗರದಲ್ಲಿ ಹೈದರಾಬಾದ್-ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡಿ ಉಚಿತ ತರಬೇತಿಯನ್ನು ನೀಡಲಾಗುತ್ತದೆ.
ಈ ತರಬೇತಿಗೆ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಪದವಿಯಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಈ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಅಭ್ಯರ್ಥಿಗಳು ದಿನಾಂಕ 31 ಜನವರಿ 2020 ರ ಸಂಜೆ 05:30 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು.
ತರಬೇತಿ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ, ಹಾಗೂ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಮತ್ತೊಂದು ಲಿಂಕ್ ಮೂಲಕ ಇಲಾಖಾ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಓದಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments