2019-20 ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗೆ ಪೂರ್ವಭಾವಿ ತರಬೇತಿ ನೀಡುವ ಕುರಿತು ಅರ್ಜಿ ಆಹ್ವಾನ

2019-20 ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗೆ ಪೂರ್ವಭಾವಿ ತರಬೇತಿ ನೀಡುವ ಕುರಿತು ಅರ್ಜಿ ಆಹ್ವಾನ
Published by Basavaraj Halli
20 ಜನವರಿ 2020 Others
2019-20 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯು ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಕಲಬುರಗಿ ನಗರದಲ್ಲಿ ಹೈದರಾಬಾದ್-ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡಿ ಉಚಿತ ತರಬೇತಿಯನ್ನು ನೀಡಲಾಗುತ್ತದೆ. ಈ ತರಬೇತಿಗೆ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಪದವಿಯಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಈ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಅಭ್ಯರ್ಥಿಗಳು ದಿನಾಂಕ 31 ಜನವರಿ 2020 ರ ಸಂಜೆ 05:30 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು. ತರಬೇತಿ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ, ಹಾಗೂ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಮತ್ತೊಂದು ಲಿಂಕ್ ಮೂಲಕ ಇಲಾಖಾ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಓದಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Useful Links
to download official notification Hyderabad Karnataka SC ST Free Banking Coaching
Official notification attachment
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.