ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಇಲಾಖೆಯು ಯುಪಿಎಸ್ ಸಿ (UPSC) ಹಾಗೂ ಕೆಎಎಸ್ (KAS) ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿಗಾಗಿ ಪರಿಶಿಷ್ಟ ಜಾತಿ (SC) ಹಾಗೂ ಪರಿಶಿಷ್ಟ ಪಂಗಡದ (ST) ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅವರಿಗೆ ದಿನಾಂಕ 31 ಅಕ್ಟೋಬರ್ 2021ರಂದು ಯಶಸ್ವಿಯಾಗಿ ನಡೆಸಿತ್ತು, ಇದೀಗ ಇಲಾಖೆಯು ತನ್ನ ಜಾಲತಾಣದಲ್ಲಿ ಈ ಲಿಖಿತ ಪರೀಕ್ಷೆಯ ಮೆರಿಟ್ ಲಿಸ್ಟ್ ಪ್ರಕಟಿಸಿದ್ದು, ಶೀಘ್ರದಲ್ಲಿಯೇ ಅರ್ಹತೆಗೆ ಅನುಸಾರ ತರಬೇತಿ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಲು ದಿನಾಂಕವನ್ನು ನಿಗದಿಪಡಿಸುವುದಾಗಿ ಇಲಾಖೆಯು ಪ್ರಕಟಣೆಯನ್ನು ಹೊರಡಿಸಿದ್ದು, ಈ ಪರೀಕ್ಷೆಯನ್ನು ಬರೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅರ್ಹತಾ ಪಟ್ಟಿಯನ್ನು ವೀಕ್ಷಿಸಿ ಮಾಹಿತಿ ಪಡೆಯಬಹುದಾಗಿದೆ.
ಸಮಾಜ ಕಲ್ಯಾಣ ಇಲಾಖೆಯಿಂದ ಸ್ಪರ್ಧಾತ್ಮಕ ಪರಿಕ್ಷಾಪೂರ್ವ ಉಚಿತ ತರಬೇತಿಗೆ ನಡೆಸಿದ ಪರೀಕ್ಷಾ ಫಲಿತಾಂಶ ಪ್ರಕಟ
Published by Basavaraj Halli
10 ಡಿಸೆಂಬರ್ 2021
KAS
Najeera Nadaf
10 ಡಿಸೆಂಬರ್ 2021, 09:41 ಅಪರಾಹ್ನObc cande
Kalpana Sangana
10 ಡಿಸೆಂಬರ್ 2021, 08:50 ಅಪರಾಹ್ನSuper