ರಾಜ್ಯ ಪೊಲೀಸ್ ಇಲಾಖೆಯಿಂದ ಸ್ಪೆಷಲ್ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ದೈಹಿಕ ಪರಿಕ್ಷಾ ದಿನಾಂಕ ಮರುನಿಗದಿ ಹಾಗೂ ಪ್ರವೇಶ ಪತ್ರ ಬಿಡುಗಡೆ

ರಾಜ್ಯ ಪೊಲೀಸ್ ಇಲಾಖೆಯಿಂದ ಸ್ಪೆಷಲ್ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ದೈಹಿಕ ಪರಿಕ್ಷಾ ದಿನಾಂಕ ಮರುನಿಗದಿ ಹಾಗೂ ಪ್ರವೇಶ ಪತ್ರ ಬಿಡುಗಡೆ
02 ಅಕ್ಟೋಬರ್ 2019 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ದಿನಾಂಕ 07 ಜೂನ್ 2019 ಅಧಿಸೂಚನೆ ಹೊರಡಿಸಲಾದ ಸ್ಪೆಷಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ (KSRP) ನೇಮಕಾತಿಯ ಮೊದಲ ಹಂತವಾದ ದೈಹಿಕ ಪರೀಕ್ಷೆಗೆ ಈ ಮೊದಲು ದಿನಾಂಕ 24 ಸೆಪ್ಟೆಂಬರ್ 2019 ರಂದು ದಿನಾಂಕ ನಿಗದಿಪಡಿಸಲಾಗಿತ್ತಾದರೂ ಮಳೆಯ ಕಾರಣದಿಂದಾಗಿ ಈ ದಿನಾಂಕವನ್ನು ಮುಂದೂಡಲಾಗಿತ್ತು ಪ್ರಸ್ತುತ ಮರು ಪರೀಕ್ಷೆಯ ದಿನಾಂಕ ನಿಗದಿಪಡಿಸಲಾಗಿದ್ದು ದಿನಾಂಕ 09 ಅಕ್ಟೋಬರ್ 2019 ರಂದು ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಈ ಕೆಳಗೆ ನೀಡಿರುವ ಅಧಿಕೃತ ಜಾಲತಾಣದಿಂದ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಅಥವಾ ಅಪ್ಲಿಕೇಷನ್ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ ತಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿ ಮಾಡಿಕೊಳ್ಳಬಹುದು.
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.