Others 14 ಡಿಸೆಂಬರ್ 2018 7 years ago

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು 2018-19 ವರ್ಷದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದ್ದು, ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ ಪರೀಕ್ಷೆ ನಡೆಯಲಿವೆ.

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು 2018-19 ವರ್ಷದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದ್ದು, ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ ಪರೀಕ್ಷೆ ನಡೆಯಲಿವೆ.
* ಮಾರ್ಚ್ 21 ರಂದು ಪ್ರಥಮ ಭಾಷೆ ಪರೀಕ್ಷೆ(ಕನ್ನಡ, ತೆಲಗು,ಹಿಂದಿ,ಇಂಗ್ಲಿಷ್,ಸಂಸೃತ, ಇತರೆ) ಇದ್ದು, * ಮಾರ್ಚ್ 23 ರಂದು ಕೋರ್ ಸಬ್ಜೆಕ್ಟ್ (ಅರ್ಥಶಾಸ್ತ್ರ, ಇತರೆ) * ಮಾರ್ಚ್ 25 ರಂದು ಕೋರ್ ಸಬ್ಜೆಕ್ಟ್ (ಗಣಿತ,ಸಮಾಜ ಶಾಸ್ತ್ರ) * ಮಾರ್ಚ್ 27 ರಂದು ದ್ವಿತೀಯ ಭಾಷೆ (ಕನ್ನಡ,ಇಂಗ್ಲಿಷ್) * ಮಾರ್ಚ್ 29 ರಂದು ಕೋರ್ ಸಬ್ಜೆಕ್ಟ್ ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ. * ಏಪ್ರಿಲ್ 2 ರಂದು ಕೋರ್ ಸಬ್ಜೆಕ್ಟ್ (ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ಹಿಂದೂಸ್ತಾನಿ ಸಂಗೀತ ) * ಏಪ್ರಿಲ್ 4 ರಂದು ತೃತೀಯ ಭಾಷೆ (ಕನ್ನಡ, ತೆಲಗು,ಹಿಂದಿ,ಇಂಗ್ಲಿಷ್,ಸಂಸೃತ, ಇತರೆ) ಪರೀಕ್ಷೆ ನಡೆಯಲಿದೆ. ವೇಳಾಪಟ್ಟಿಗಾಗಿ ಇ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
Official Notifications & Links
to download Time Table for March/April 2019 SSLC Examination
Official notification attachment
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.