Others 01 ಜೂನ್ 2019 7 years ago

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯಾ ಫಲಿತಾಂಶ ಪ್ರಕಟ

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯಾ ಫಲಿತಾಂಶ ಪ್ರಕಟ
Karnataka State Co-operative Federation Recruitment Results: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಮಂಡಳಿಯು ಅಧಿಸೂಚನೆಯನ್ನು ಹೊರಡಿಸಿತ್ತು ಮತ್ತು 2018 ರ ಅಕ್ಟೋಬರ್ ತಿಂಗಳಲ್ಲಿ ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆಗಳನ್ನು ನಡೆಸಲಾಗಿತ್ತು. ಪ್ರಸ್ತುತ ಈ ಹುದ್ದೆಗಳಿಗೆ ಪರೀಕ್ಷೆ ಬರೆದ ಅಭ್ಯರ್ಥಿಗಳ ಅಂಕಗಳನ್ನು ಮಂಡಳಿಯ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, 1:5 ಅನುಪಾತದಲ್ಲಿ ಅರ್ಹ ಅಭ್ಯರ್ಥಿಗಳಿಗೆ ಜೂನ್ ತಿಂಗಳಲ್ಲಿ ಸಂದರ್ಶನವನ್ನು ಏರ್ಪಡಿಸಲಾಗಿದೆ. ಇಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ತಯಾರಿಸಿ ಅಂತಿಮ ಪಟ್ಟಿಯನ್ನು ಮಂಡಳಿಯು ಪ್ರಕಟಿಸಲಿದೆ. ಲಿಖಿತ ಪರೀಕ್ಷೆ ಬರೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಅಂಕಗಳನ್ನು ತಿಳಿಯಬಹುದು ಅಭ್ಯರ್ಥಿಗಳು ತಮ್ಮ ಅಂಕ ತಿಳಿಯಲು ಪ್ರವೇಶ ಪತ್ರದ ಸಂಖ್ಯೆ ಕಡ್ಡಾಯವಾಗಿ ಗೊತ್ತಿರಬೇಕು Karnataka State Co-operative Federation Recruitment Results:
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.