ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅಧಿಸೂಚಿಸಲಾದ 190 ನಾಗರೀಕ (Civil) ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ವಿಭಾಗವಾರು ಆಯ್ಕೆ ಪಟ್ಟಿಗಳು ಪ್ರಕಟ
14 ಡಿಸೆಂಬರ್ 2019
Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 2018 ನೇ ಸಾಲಿನಲ್ಲಿ ಕೈಗೊಂಡ ನಾಗರೀಕ (Civil) ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ವಿಭಾಗವಾರು ಅಂತಿಮ ಆಯ್ಕೆ ಪಟ್ಟಿಗಳನ್ನು ಪ್ರಕಟಿಸಿದೆ. ಈ ಹುದ್ದೆಗಳಿಗೆ ದಿನಾಂಕ 28 ಮೇ 2018 ರಂದು ಅಧಿಸೂಚನೆ ಪ್ರಕಟಿಸಲಾಗಿತ್ತು ಮತ್ತು ಒಟ್ಟು 190 ಹುದ್ದೆಗಳಿಗೆ ಈ ನೇಮಕಾತಿ ಪ್ರಕ್ರಿಯೆ ನಡೆದಿತ್ತು.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ವಿಭಾಗವಾರು ಅಂತಿಮ ಆಯ್ಕೆ ಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ