ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 2018 ನೇ ಸಾಲಿನಲ್ಲಿ ಅಧಿಸೂಚಿಸಲಾದ ವಿವಿಧ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ಆಯ್ಕೆ ಪಟ್ಟಿಗಳು ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 2018 ನೇ ಸಾಲಿನಲ್ಲಿ ಅಧಿಸೂಚಿಸಲಾದ ವಿವಿಧ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ  ನೇಮಕಾತಿಯ ಆಯ್ಕೆ ಪಟ್ಟಿಗಳು ಪ್ರಕಟ
12 ಡಿಸೆಂಬರ್ 2019 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕೈಗೊಂಡ ವಿವಿಧ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ಅಂತಿಮ ಆಯ್ಕೆ ಪಟ್ಟಿಗಳನ್ನು ಪ್ರಕಟಿಸಿದೆ. ಯಾವ ನೇಮಕಾತಿಯ ಹುದ್ದೆಗಳು ಎಂಬುದನ್ನು ಈ ಕೆಳಗೆ ನೀಡಿರುವ ಪಟ್ಟಿಯಲ್ಲಿ ತಿಳಿಸಲಾಗಿದೆ * ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ( KSISF) ಸಬ್ ಇನ್ಸ್ಪೆಕ್ಟರ್( ಪುರುಷ ಮತ್ತು ಮಹಿಳಾ) ಮತ್ತು ವಿಶೇಷ ಮೀಸಲು ಸಬ್ ಇನ್ಸ್ಪೆಕ್ಟರ್ ( KSRP)( ಪುರುಷ) -2018 - 17&28 ಹುದ್ದೆಗಳ 2ನೇ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ(25 ಮೇ 2018 ರಂದು ಅಧಿಸೂಚಿಸಲಾದ) * ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ( KSISF) ಸಬ್ ಇನ್ಸ್ಪೆಕ್ಟರ್( ಪುರುಷ ಮತ್ತು ಮಹಿಳಾ) ಮತ್ತು ವಿಶೇಷ ಮೀಸಲು ಸಬ್ ಇನ್ಸ್ಪೆಕ್ಟರ್ ( KSRP)( ಪುರುಷ) -2018 - 17&28 ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ.(25 ಮೇ 2018 ರಂದು ಅಧಿಸೂಚಿಸಲಾದ) * ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್( ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ. (28 ಮೇ 2018 ರಂದು ಅಧಿಸೂಚಿಸಲಾದ) * Armed Reserve ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ. (28 ಮೇ 2018 ರಂದು ಅಧಿಸೂಚಿಸಲಾದ) ಈ ಎಲ್ಲ ಆಯ್ಕೆ ಪಟ್ಟಿಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಗಳನ್ನೂ ಬಳಸಿ
Useful Links
To download Second Provisional Selection List SI (KSISF) 2018
Official notification attachment
to download Final Select List SI (KSISF) 18
Additional notification attachment
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.