Karnataka State Police 29 ನವೆಂಬರ್ 2018 7 years ago

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಸಂದರ್ಶನಕ್ಕಾಗಿ ಅರ್ಹತಾ ಪಟ್ಟಿ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಸಂದರ್ಶನಕ್ಕಾಗಿ ಅರ್ಹತಾ ಪಟ್ಟಿ ಪ್ರಕಟ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಾದ ಡಿಟೆಕ್ಟಿವ್(Detective), ಇಂಟೆಲಿಜೆನ್ಸ್(intelligence) , ಫಿಂಗರ್ ಪ್ರಿಂಟ್ ಬ್ಯುರೋ(FPB), KSRP/KSISF, ವೈರ್ ಲೆಸ್(Wireless) ಹುದ್ದೆಗಳಿಗೆ ದೈಹಿಕ ಪರೀಕ್ಷೆ ನಡೆಸಿ ಅಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಗಳನ್ನು ಕೂಡ ನಡೆಸಿತ್ತು, ಪ್ರಸ್ತುತ ಈ ಹುದ್ದೆಗಳ ಮುಂದಿನ ನೇಮಕಾತಿ ಹಂತವಾದ ಸಂದರ್ಶನಕ್ಕಾಗಿ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಅಥವಾ ಅಧಿಕೃತ ಜಾಲತಾಣವನ್ನು ಭೇಟಿ ನೀಡಬಹುದು.
Official Notifications & Links
to download interview eligible candidates list
Official notification attachment
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.