ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯ ಅಧಿಕೃತ ಕೀ ಉತ್ತರಗಳು ಪ್ರಕಟ

ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯ ಅಧಿಕೃತ ಕೀ ಉತ್ತರಗಳು ಪ್ರಕಟ
Published by Basavaraj Halli
13 ಅಕ್ಟೋಬರ್ 2020 KTET & GPSTR
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ದಿನಾಂಕ 04 ಅಕ್ಟೋಬರ್ 2020 ರಂದು ನಡೆಸಿದ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯ ಅಧಿಕೃತ ಕೀ ಉತ್ತರಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೀ ಉತ್ತರಗಳನ್ನು ಪರಿಶೀಲಿಸಬಹುದಾಗಿದೆ, ಹಾಗೂ ಏನಾದರೂ ತಪ್ಪು ಕಂಡು ಬಂದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದ್ದು ದಿನಾಂಕ 21 ಅಕ್ಟೋಬರ್ 2020 ರೊಳಗಾಗಿ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನವಾಗಿದೆ. 
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಕೀ ಉತ್ತರಗಳನ್ನು ಹಾಗೂ ಆಕ್ಷೇಪಣೆ ಸಲ್ಲಿಸುವ ಜಾಲತಾಣದ ಲಿಂಕ್ ಅನ್ನು ಪಡೆಯಬಹುದಾಗಿದೆ.  
Discussion & Comments (2)

Have a query or feedback about this update?

T
Tabasum Village
15 ಅಕ್ಟೋಬರ್ 2020, 09:08 ಅಪರಾಹ್ನ

Give key annswer k RTET

T
Tabasum Village
15 ಅಕ್ಟೋಬರ್ 2020, 09:08 ಅಪರಾಹ್ನ

TET key annswer2020

Stay Updated with KPSC Vaani

Get instant notifications for exam alerts, question papers, syllabus, and results directly on your phone.