KTET & GPSTR 24 ಜನವರಿ 2019 7 years ago

ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ-2018 ರ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ-2018 ರ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ
ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯಾ (KTET) ಪ್ರವೇಶ ಪತ್ರಗಳನ್ನು ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯು ತನ್ನ ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಸಹಾಯದಿಂದ ತಮ್ಮ ಅಪ್ಲಿಕೇಶನ್ ನಂಬರ್ ನಮೂದಿಸುವ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
Official Notifications & Links
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.