ಕಾರನಾಟಕ ರಾಜ್ಯ ಕಾರಾಗೃಹ ಇಲಾಖೆಯಿಂದ ದಿನಾಂಕ 21/02/2019 ರಂದು ಖಾಲಿ ಇರುವ ಜೈಲರ್ ಮತ್ತು ವಾರ್ಡೆರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿತ್ತು ಮತ್ತು ವಿವಿಧ ಹಂತಗಳಲ್ಲಿ ನೇಮಕಾತಿ ಪ್ರಕ್ರಿಯೆ ಕೈಗೊಂಡು ಕಳೆದ 06 ನವೆಂಬರ್ 2019 ರಂದು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಿತ್ತು. ಇಲ್ಲಿ ಆಯ್ಕೆ ಕೆಲ ಅಭ್ಯರ್ಥಿಗಳು ನೇಮಕಾತಿ ಹೊಂದಲು ಇಚ್ಛೆ ಹೊಂದಿಲ್ಲವಾದುದರಿಂದ ಅಂತ ಅಭ್ಯರ್ಥಿಗಳನ್ನು ನೇಮಕಾತಿಯಿಂದ ಕೈಬಿಟ್ಟು ಸದರಿ ಪರಿಷ್ಕೃತ ಪಟ್ಟಿಯನ್ನು ರಾಜ್ಯ ಕಾರಾಗೃಹ ಇಲಾಖೆಯು ಪ್ರಕಟಿಸಿದೆ
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆ ಪ್ರಕಟಿಸಿದ ಪರಿಷ್ಕೃತ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಬಹುದುದಾಗಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆ ಪ್ರಕಟಿಸಿದ ಪರಿಷ್ಕೃತ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಬಹುದುದಾಗಿದೆ.
Comments