ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆಯಿಂದ ಅದಿಸೂಚಿಸಲಾದ ವಾರ್ಡೆರ್ ಹುದ್ದೆಗಳ ಪರಿಷ್ಕೃತ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆಯಿಂದ ಅದಿಸೂಚಿಸಲಾದ ವಾರ್ಡೆರ್ ಹುದ್ದೆಗಳ ಪರಿಷ್ಕೃತ ಆಯ್ಕೆ ಪಟ್ಟಿ ಪ್ರಕಟ
14 ಡಿಸೆಂಬರ್ 2019 Karnataka Prison Department
ಕಾರನಾಟಕ ರಾಜ್ಯ ಕಾರಾಗೃಹ ಇಲಾಖೆಯಿಂದ ದಿನಾಂಕ 21/02/2019 ರಂದು ಖಾಲಿ ಇರುವ ಜೈಲರ್ ಮತ್ತು ವಾರ್ಡೆರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿತ್ತು ಮತ್ತು ವಿವಿಧ ಹಂತಗಳಲ್ಲಿ ನೇಮಕಾತಿ ಪ್ರಕ್ರಿಯೆ ಕೈಗೊಂಡು ಕಳೆದ 06 ನವೆಂಬರ್ 2019 ರಂದು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಿತ್ತು. ಇಲ್ಲಿ ಆಯ್ಕೆ ಕೆಲ ಅಭ್ಯರ್ಥಿಗಳು ನೇಮಕಾತಿ ಹೊಂದಲು ಇಚ್ಛೆ ಹೊಂದಿಲ್ಲವಾದುದರಿಂದ ಅಂತ ಅಭ್ಯರ್ಥಿಗಳನ್ನು ನೇಮಕಾತಿಯಿಂದ ಕೈಬಿಟ್ಟು ಸದರಿ ಪರಿಷ್ಕೃತ ಪಟ್ಟಿಯನ್ನು ರಾಜ್ಯ ಕಾರಾಗೃಹ ಇಲಾಖೆಯು ಪ್ರಕಟಿಸಿದೆ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆ ಪ್ರಕಟಿಸಿದ ಪರಿಷ್ಕೃತ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಬಹುದುದಾಗಿದೆ.
Useful Links
to Download Warder Revised Selection List
Official notification attachment
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.