ಕರ್ನಾಟಕ ರಾಜ್ಯ ಜಲಸಂಪನ್ಮೂಲ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಅರ್ಜಿ ಸ್ವೀಕರಿಸುವ ದಿನಾಂಕ ಮುಂದೂಡಿಕೆ

ಕರ್ನಾಟಕ ರಾಜ್ಯ ಜಲಸಂಪನ್ಮೂಲ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಅರ್ಜಿ ಸ್ವೀಕರಿಸುವ ದಿನಾಂಕ ಮುಂದೂಡಿಕೆ
Published by Basavaraj Halli
11 ಜುಲೈ 2022 Water Resource Department
 
ಕರ್ನಾಟಕ ರಾಜ್ಯ ಸರ್ಕಾರದ ಜಲಸಂಪನ್ಮೂಲ ಇಲಾಖೆಯು ಇತ್ತೀಚೆಗೆ ಅಂದರೆ ದಿನಾಂಕ 24 ಜೂನ್ 2022ರಂದು ಇಲಾಖೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿತ್ತು, ಹಾಗು ದಿನಾಂಕ 11 ಜುಲೈ 2022 ರಿಂದ ಅರ್ಜಿ ಸ್ವೀಕರಿಸುವ ಪ್ರಕ್ರಿಯೆಯನ್ನು ಆರಂಭಿಸುವುದಾಗಿ ಮಾಹಿತಿ ನೀಡಿತ್ತು, ಆದರೆ ತಾಂತ್ರಿಕ ಕಾರಣಗಳಿಂದಾಗಿ ಅರ್ಜಿ ಸ್ವೀಕರಿಸುವ ದಿನಾಂಕವನ್ನು ಅನಿರ್ದಿಷ್ಟ ಅವಧಿಯವರೆಗೆ ಮುಂದೂಡಿರುವುದಾಗಿ ಇಲಾಖೆಯ ಜಾಲತಾಣದಲ್ಲಿ ಪ್ರಕಟಣೆಯನ್ನು ಹೊರಡಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ ಹಾಗೂ ಕೊನೆಯ ದಿನಾಂಕವನ್ನು ಬರುವ ದಿನಗಳಲ್ಲಿ ತನ್ನ ಜಲತನದಲ್ಲಿ ಪ್ರಕಟಿಸುವುದಾಗಿ ಇಲಾಖೆಯು ಮಾಹಿತಿಯನ್ನು ನೀಡಿದೆ. 
ಈ ಕುರಿತ ಹೆಚ್ಚಿನ ವಿವರಗಳನ್ನು ಬರುವ ದಿನಗಳಲ್ಲಿ ನಿಮ್ಮ KPSCVaani ಯಲ್ಲಿ ಅಪ್ಡೇಟ್ ಮಾಡಲಾಗುವದು ನಿರೀಕ್ಷಿಸಿ...
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.