Others 22 ಮಾರ್ಚ್ 2020 6 years ago
Published by Surekha Halli

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ದಿನಾಂಕ : 11-04-2020 ರ ಶನಿವಾರ ರಾಜ್ಯದಂತ ನಡೆಯಲಿದ್ದು, ಅಧಿಸೂಚನೆಯಂತೆ ನಿಗದಿತ ಶುಲ್ಕವನ್ನು ಪಾವತಿಸಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳು ದಿನಾಂಕ : 01-04-2020 ರಿಂದ ತಮ್ಮಪ್ರವೇಶ ಪತ್ರವನ್ನು ಇಲಾಖಾ ವೆಬ್ ಸೈಟ್ ನಲ್ಲಿ ಹೊಸದಾಗಿ ಡೌನ್ಲೋಡ್ ಮಾಡಿಕೊಳ್ಳಲು ಸೂಚಿಸಲಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.