KTET & GPSTR 13 ಆಗಸ್ಟ್‍ 2021 5 years ago
Published by Basavaraj Halli

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2021 ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪ್ರವೇಶ ಪತ್ರಗಳು ಇದೀಗ ಪ್ರಕಟ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2021 ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪ್ರವೇಶ ಪತ್ರಗಳು ಇದೀಗ ಪ್ರಕಟ
ಕರ್ನಾಟಕ ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆಯು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ - 2021 ನ್ನು ಇದೇ ದಿನಾಂಕ 22 ಆಗಸ್ಟ್ 2021 ರ ಭಾನುವಾರದಂದು ರಾಜ್ಯಾದ್ಯಂತ 2 ಅಧಿವೇಶನಗಳಲ್ಲಿ ನಡೆಸಲು ಉದ್ದೇಶಿಸಿದ್ದು, ಈಗಾಗಲೇ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸದ ಎಲ್ಲ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ. 
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ತಮ್ಮ USER ID ಮತ್ತು Password ಗಳನ್ನು ನಮೂದಿಸಿ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
Official Notifications & Links
Discussion & Comments (1)

Have a query or feedback about this update?

S
Siddamma H Chittapur Sh Chittapur
17 ಆಗಸ್ಟ್‍ 2021, 09:42 ಪೂರ್ವಾಹ್ನ

PC questions pepper 2018

Stay Updated with KPSC Vaani

Get instant notifications for exam alerts, question papers, syllabus, and results directly on your phone.