ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯು ದಿನಾಂಕ 22 ಅಗಸ್ಟ್ 2021ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2021 ನ್ನು ಯಶಸ್ವಿಯಾಗಿ ನಡೆಸಿತ್ತು, ಸದರಿ ಅರ್ಹತಾ ಪರೀಕ್ಷೆಯ ಕೀ ಉತ್ತರಗಳನ್ನು ದಿನಾಂಕ 24 ಆಗಸ್ಟ್ 2021 ರಂದು ಪ್ರಕಟಗೊಳಿಸಿ, ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಪ್ರಸ್ತುತ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2021 ರ ಅಂತಿಮ ಕೀ ಉತ್ತರಗಳನ್ನು ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
Kusuma Kusuma
23 ಸೆಪ್ಟೆಂಬರ್ 2021, 07:42 ಪೂರ್ವಾಹ್ನKusuma
Nanju P
14 ಸೆಪ್ಟೆಂಬರ್ 2021, 10:50 ಪೂರ್ವಾಹ್ನThank you for kpsc vaani tet practice test has helped us lot I just clear my tet with good marks please add more practice test for other exams also and please upload previous teachers requirements qp tqqq for your best support tonus