ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2019ರ ಫಲಿತಾಂಶ ಪ್ರಕಟ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2019ರ ಫಲಿತಾಂಶ ಪ್ರಕಟ
Published by Basavaraj Halli
22 ನವೆಂಬರ್ 2020 KTET & GPSTR
ಕರ್ನಾಟಕ ರಾಜ್ಯ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯು ಇತ್ತೀಚೆಗೆ ನಡೆಸಿದ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ - 2019 ರ ಫಲಿತಾಂಶವನ್ನು ತನ್ನ ಅಧಿಕೃತ ಜಲತಮದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ತಮ್ಮ ಅರ್ಜಿ ಸಂಖ್ಯೆ ಹಾಗೂ ಜನ್ಮದಿನಾಂಕವನ್ನು ನಮೂದಿಸುವ ಮೂಲಕ  ಟಿಇಟಿ ಪರೀಕ್ಷೆ 2019 ರ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಮತ್ತು GPSTR ಪರೀಕ್ಷೆಗಳ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಇಲ್ಲಿ ಡೌನ್ಲೋಡ್ ಮಾಡಿಕೊಳ್ಳಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.