KAS 18 ಫೆಬ್ರವರಿ 2019 7 years ago

KAS ಮುಖ್ಯ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಗಾಗಿ ಅಭ್ಯರ್ಥಿಗಳ ಪಟ್ಟಿ ಮತ್ತು ದಿನಾಂಕ KPSC ಯಿಂದ ಪ್ರಕಟ

KAS ಮುಖ್ಯ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಗಾಗಿ ಅಭ್ಯರ್ಥಿಗಳ ಪಟ್ಟಿ ಮತ್ತು  ದಿನಾಂಕ KPSC ಯಿಂದ ಪ್ರಕಟ
2015 ರಲ್ಲಿ kpsc ಯು KAS ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿತ್ತು ಈ ಹುದ್ದೆಗಳಿಗೆ ಮುಖ್ಯ ಪರೀಕ್ಷೆಯನ್ನು ಡಿಸೆಂಬರ್ 2017 ರಂದು ನಡೆಸಲಾಗಿತ್ತು. ಕೆಪಿಎಸ್ಸಿಯು ಈ ಪರೀಕ್ಷೆಯ ಮುಂದಿನ ಹಂತವಾದ ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಕೆಲ ದಿನಗಳ ಹಿಂದೆಯಷ್ಟೇ ಪ್ರಕಟಿಸಿದೆ. ಪ್ರಸ್ತುತ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಗೆ ದಿನಾಂಕ ಪ್ರಕಟಿಸಿದ್ದು ದಿನಾಂಕ 20-02-2019 ರಿಂದ ದಾಖಲಾತಿ ಪರಿಶೀಲನೆ ಆರಂಭವಾಗಿ ದಿನಾಂಕ 14-03-2019 ರ ವರೆಗೂ ನಡೆಯಲಿದೆ. ಈ ಕೆಳಗೆ ನೀಡಿರುವ ಲಿಂಕ್ನ ಮೂಲಕ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಮತ್ತು ದಾಖಲಾತಿ ಪರಿಶೀಲನೆ ನಡೆಯುವ ದಿನಾಂಕವನ್ನು ತಿಳಿದುಕೊಳ್ಳಿ.
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.