Loading..!

ಸಮಾಜ ಕಲ್ಯಾಣ ಇಲಾಖೆಯಿಂದ ಗೆಜೆಟೆಡ್ ಪ್ರೊಬೆಷನರ್ಸ (KAS) ಹುದ್ದೆಗಳ ಮುಖ್ಯ ಪರೀಕ್ಷೆಗಳಿಗೆ ಉಚಿತ ತರಬೇತಿ | SC-ST ಅಭ್ಯರ್ಥಿಗಳಿಗೆ ಸಿಹಿ ಸುದ್ದಿ
Published by: Yallamma G | Date:13 ಫೆಬ್ರುವರಿ 2025
Image not found

ಕರ್ನಾಟಕ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ (SC) , ಪರಿಶಿಷ್ಟ ಪಂಗಡ (ST) ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ಉಚಿತ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


           384 ಗೆಜೆಟೆಡ್ ಪ್ರೊಬೆಷನರ್ಸ (KAS) ಹುದ್ದೆಗಳ ನೇಮಕಾತಿಯಲ್ಲಿ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ SC / ST ಅಭ್ಯರ್ಥಿಗಳಿಗೆ ಮಾತ್ರ ಸಮಾಜ ಕಲ್ಯಾಣ ವತಿಯಿಂದ KAS Mainsಗೆ ಉಚಿತ ತರಬೇತಿ ನೀಡಲು ಇದೀಗ ಅರ್ಜಿ ಆಹ್ವಾನಿಸಲಾಗಿದೆ. 


1. KAS Mains Exam coaching : KAS Prelims 2024-25 ಉತ್ತೀರ್ಣರಾಗಿರುವ ಪರಿಶಿಷ್ಟ ಜಾತಿಯ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ
2. ಕೋರ್ಸ್ ವಿವರ : KAS Mains Exam Coaching
3. ವಾರ್ಷಿಕ ಆದಾಯ : ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ. 5.00 ಲಕ್ಷ ಮೀರಿರಬಾರದು.
4. ದಾಖಲೆಗಳು : Candidates must be residents of Karnataka. Proof of residency may be required at the time of application.
- KAS Prelims Hall Ticket
- SSLC Marks Card
- Proof of Residency (Aadhaar card, Voter ID, or any other government-issued document)
- Caste and income certificate
5. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20.02.2025

Comments