ಕೆಎಎಸ್ ಮುಖ್ಯ ಪರೀಕ್ಷೆಯಲ್ಲಿ ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಕೆಪಿಎಸ್ಸಿಯು ಪ್ರಕಟಿಸಿದೆ

ಕೆಎಎಸ್ ಮುಖ್ಯ ಪರೀಕ್ಷೆಯಲ್ಲಿ ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಕೆಪಿಎಸ್ಸಿಯು ಪ್ರಕಟಿಸಿದೆ
28 ಜನವರಿ 2019 KAS
ಕೆಎಎಸ್ ಮುಖ್ಯ ಪರೀಕ್ಷೆಯನ್ನು ಡಿಸೆಂಬರ್ 2017 ರಂದು ನಡೆಸಲಾಗಿತ್ತು ಕೆಪಿಎಸ್ಸಿಯು ಈ ಪರೀಕ್ಷೆಯ ಮುಂದಿನ ಹಂತವಾದ ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಪ್ರಕಟಿಸಿದೆ ಈ ಕೆಳಗೆ ನೀಡಿರುವ ಲಿಂಕ್ನ ಮೂಲಕ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಿ
Useful Links
to download eligible candidates list
Official notification attachment
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.