ಕರ್ನಾಟಕ ಲೋಕಸೇವಾ ಆಯೋಗದಿಂದ ಕೆಎಎಸ್(KAS) ಪರೀಕ್ಷೆಯ ಪ್ರವೇಶ ಪತ್ರಗಳು ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ಕೆಎಎಸ್(KAS) ಪರೀಕ್ಷೆಯ ಪ್ರವೇಶ ಪತ್ರಗಳು ಪ್ರಕಟ
Published by Basavaraj Halli
17 ಆಗಸ್ಟ್ 2020 KAS
ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 24 ಅಗಸ್ಟ್ 2020 ರ ಸೋಮವಾರದಂದು ನಟಿಸಲಿರುವ ಗೆಜೆಟೆಡ್ ಪ್ರೊಫೆಷನ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 106  ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು ಆಯೋಗದ ಅಧಿಕೃತ ಜಾಲತಾಣದಲ್ಲಿ ಇಂದಿನಿಂದ ಡೌನ್ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ. 
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
 
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.