ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 23/06/2023 ರಂದು ಅದಿಸೂಚಿಸಲಾದ ವಿವಿಧ ಸರಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಪರಿಷ್ಕೃತ ಶುಲ್ಕ ಅನ್ವಯವಾಗುತ್ತದೆ ಎಂದು KEA ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಶುಲ್ಕವನ್ನು ಪರಿಸ್ಕರಿಸಿ ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 300 ರೂ. SC/ST ಅಭ್ಯರ್ಥಿಗಳಿಗೆ 200 ರೂ. ವಿಕಲಚೇತನರು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜೂನ್ 30 ಮಧ್ಯಾಹ್ನ 1 ರಿಂದ ಚಲನ್ ಡೌನ್ ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಬಹುದಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆಗಳಲ್ಲಿನ ಹುದ್ದೆಗಳ ಅರ್ಜಿ ಶುಲ್ಕ ಪರಿಷ್ಕರಣೆ
Published by Yallamma G
30 ಜೂನ್ 2023
Karnataka Examination Authority
User
29 ಜುಲೈ 2023, 04:51 ಅಪರಾಹ್ನGood
User
29 ಜುಲೈ 2023, 04:51 ಅಪರಾಹ್ನGood
User
21 ಜುಲೈ 2023, 10:00 ಅಪರಾಹ್ನYes
User
21 ಜುಲೈ 2023, 10:00 ಅಪರಾಹ್ನComment text