2023-2024 ನೇ ಸಾಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತ್ತೆ ಸರ್ಕಾರ ಶೀಘ್ರ ದಲ್ಲಿ ಗೆಜೆಟ್ ಅಧಿಸೂಚನೆ ಹೊರಡಿಸಲಿದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ.ಸುಧಾಕರ್ ಅವರು ಸೂಚನೆಯನ್ನು ನೀಡಿದ್ದಾರೆ.
ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಕ್ಕೆ ಶೀಘ್ರದಲ್ಲೇ ಅಧಿಸೂಚನೆ | ಈ ಕುರಿತ ಮಾಹಿತಿ ನಿಮಗಾಗಿ
Published by Bhagya R K
21 ಅಕ್ಟೋಬರ್ 2023
Others