Loading..!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿನ ನ್ಯಾಯಾಧೀಶರು ಹುದ್ದೆಗಳ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಇದೀಗ ಪ್ರಕಟ
Published by: Yallamma G | Date:17 ಜೂನ್ 2023
Image not found

ರಾಷ್ಟೀಯ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ನ್ಯಾಯಾಧೀಶರು (Civil Judges) ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆಯನ್ನು23-07-2023 ರಂದು 2:30-4:30pm ವರೆಗೆ  ನಡೆಸಲು ಉದ್ದೇಶಿಸಿ ಅಧಿಕೃತವಾಗಿ ಇದೀಗ ತಾತ್ಕಾಲಿಕ ವೇಳಾಪಟ್ಟಿಯನ್ನು ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.   
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಸೂಚನೆಯ ಮೂಲಕ ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿ ವೀಕ್ಷಿಸಬಹುದಾಗಿದೆ. 

Comments