KEA Exam Alert: ಜುಲೈ 4 ಮತ್ತು 5 ರಂದು ಕೆಇಎ ಗ್ರೂಪ್ 'ಎ' ಮತ್ತು 'ಬಿ' ಹುದ್ದೆಗಳ ನೇಮಕಾತಿ ಪರೀಕ್ಷೆ! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

KEA Exam Alert: ಜುಲೈ 4 ಮತ್ತು 5 ರಂದು ಕೆಇಎ ಗ್ರೂಪ್ 'ಎ' ಮತ್ತು 'ಬಿ' ಹುದ್ದೆಗಳ ನೇಮಕಾತಿ ಪರೀಕ್ಷೆ! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
Published by Akshata Halli
14 ಜೂನ್ 2026 Karnataka Examination Authority
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ವಿವಿಧ ಇಲಾಖೆ, ನಿಗಮ ಮತ್ತು ಮಂಡಳಿಗಳಲ್ಲಿ ಖಾಲಿ ಇರುವ ಗ್ರೂಪ್ 'ಎ' ಮತ್ತು ಗ್ರೂಪ್ 'ಬಿ' ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಹತ್ವದ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಜುಲೈ 4 ಹಾಗೂ 5 ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಪ್ರಾಧಿಕಾರವು ತೀರ್ಮಾನಿಸಿದೆ. ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿ ಮತ್ತು ವಿವರಗಳು ಕೆಳಗಿನಂತಿವೆ:

ಪರೀಕ್ಷಾ ದಿನಾಂಕದ ವಿವರಗಳು:
ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಕೆಇಎ ವೃಂದದ ಆಧಾರದ ಮೇಲೆ ಎರಡು ದಿನಗಳ ಕಾಲ ವೇಳಾಪಟ್ಟಿಯನ್ನು ಹಂಚಿಕೆ ಮಾಡಿದೆ:
  • ಕಲ್ಯಾಣ ಕರ್ನಾಟಕ (HK) ವೃಂದದ ಹುದ್ದೆಗಳಿಗೆ: ಜುಲೈ 4
  • ಉಳಿಕೆ ಮೂಲವೃಂದದ (RPC) ಹುದ್ದೆಗಳಿಗೆ: ಜುಲೈ 5


ಯಾವೆಲ್ಲ ಇಲಾಖೆ/ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ?
ಈ ಕೆಳಕಂಡ ಇಲಾಖೆಗಳಲ್ಲಿನ ಸಿವಿಲ್, ಮೆಕ್ಯಾನಿಕಲ್ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗಗಳಲ್ಲಿ ಸಹಾಯಕ ಅಭಿಯಂತರ (AE) ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ಹುದ್ದೆಗಳನ್ನು ಭರ್ತಿ ಮಾಡಲು ಈ ಪರೀಕ್ಷೆ ನಡೆಯಲಿದೆ:
  • ಕೆಎಸ್‌ಎಸ್‌ಡಿಸಿ (KSSDC)
  • ಬೆಂಗಳೂರು ಜಲ ಮಂಡಳಿ (BWSSB)
  • ಕೃಷಿ ಮಾರಾಟ ಇಲಾಖೆ
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ 

ಉದ್ಯೋಗದ ಹೊಸ ಅಧಿಸೂಚನೆಗಳು ಈಗ ನಿಮ್ಮ ಮೊಬೈಲ್‌ನಲ್ಲಿ! ಇಂದೇ 'KPSCVaani' ಆಪ್ ಡೌನ್‌ಲೋಡ್ ಮಾಡಿ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.