ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಹೊರಡಿಸಿಲಾದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಸದರಿ ನೇಮಕಾತಿಗೆ ಸಂಬಂಧಿಸಿದಂತೆ 13 ಜನವರಿ 2024 ರಂದು ಅರ್ಹತಾ ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿದೆ, ರಾಜ್ಯದ ಆಯ್ದ ಜಿಲ್ಲೆಗಳಲ್ಲಿ ನಡೆಯಲಿರುವ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರ (Call Letter) ವನ್ನು KEA ಇದೀಗ ತನ್ನ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಿದ್ದು, ಈ ಮೂಲಕ ಅಭ್ಯರ್ಥಿಗಳಿಗೆ ಪರೀಕ್ಷ ಪ್ರವೇಶ ಪಾತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಲು ಇದೀಗ ಅವಕಾಶ ಕಲ್ಪಿಸಲಾಗಿದೆ. \
- ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪ್ರವೇಶ ಪತ್ರ (Call Letter)ಗಳನ್ನೂ ಡೌನ್ ಲೋಡ್ ಮಾಡಿಕೊಂಡು ಗಮನಿಸಬಹುದು
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿನ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಯ ಪರೀಕ್ಷಾ ಪ್ರವೇಶ ಪತ್ರ (Call Letter) ಇದೀಗ ಪ್ರಕಟ
Published by Bhagya R K
04 ಜನವರಿ 2024
Karnataka Examination Authority