KEA ಯಿಂದ ನಡೆಸಿದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಅಂತಿಮ ಕೀ ಉತ್ತರಗಳು ಇದೀಗ ಪ್ರಕಟ

KEA ಯಿಂದ ನಡೆಸಿದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಅಂತಿಮ ಕೀ ಉತ್ತರಗಳು ಇದೀಗ ಪ್ರಕಟ
Published by Tajabi Pathan
13 ಏಪ್ರಿಲ್ 2023 Others

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಇತ್ತೀಚೆಗೆ ನಡೆಸಿದ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯಲ್ಲಿನ SDA ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಲಿಖಿತ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಇತ್ತೀಚೆಗೆ ನಡೆಸಿದ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯಲ್ಲಿನ FDA ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಲಿಖಿತ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಇತ್ತೀಚೆಗೆ ನಡೆಸಿದ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ ಸಂಸ್ಥೆ ಯಲ್ಲಿನ Assistant Engineer ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಲಿಖಿತ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಇತ್ತೀಚೆಗೆ ನಡೆಸಿದ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯಲ್ಲಿನ Junior Engineer ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಲಿಖಿತ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ.
* ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಸಹಾಯದಿಂದ ಕೀ ಉತ್ತರಗಳನ್ನು ಗಮಸಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.