Loading..!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಪ್ರಾಂಶುಪಾಲರು ಹುದ್ದೆಗಳ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಇದೀಗ ಪ್ರಕಟ
Published by: Bhagya R K | Date:19 ಜೂನ್ 2023
Image not found

ರಾಷ್ಟೀಯ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಪ್ರಾಂಶುಪಾಲರು (ಗ್ರೇಡ್‌-1) (45 HK + 265 Non HK ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಯನ್ನು30-07-2023 ರಂದು ನಡೆಸಲು ಉದ್ದೇಶಿಸಿ ಅಧಿಕೃತವಾಗಿ ಇದೀಗ ತಾತ್ಕಾಲಿಕ ವೇಳಾಪಟ್ಟಿಯನ್ನು ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.   
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಸೂಚನೆಯ ಮೂಲಕ ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿ ವೀಕ್ಷಿಸಬಹುದಾಗಿದೆ. 

Comments