ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಪ್ರಾಂಶುಪಾಲರು ಹುದ್ದೆಗಳ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಇದೀಗ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಪ್ರಾಂಶುಪಾಲರು ಹುದ್ದೆಗಳ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಇದೀಗ ಪ್ರಕಟ
Published by Bhagya R K
19 ಜೂನ್ 2023 Karnataka Examination Authority

ರಾಷ್ಟೀಯ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಪ್ರಾಂಶುಪಾಲರು (ಗ್ರೇಡ್‌-1) (45 HK + 265 Non HK ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಯನ್ನು 30-07-2023 ರಂದು ನಡೆಸಲು ಉದ್ದೇಶಿಸಿ ಅಧಿಕೃತವಾಗಿ ಇದೀಗ ತಾತ್ಕಾಲಿಕ ವೇಳಾಪಟ್ಟಿಯನ್ನು ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.   
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಸೂಚನೆಯ ಮೂಲಕ ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿ ವೀಕ್ಷಿಸಬಹುದಾಗಿದೆ. 

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.