KEA ಯಿಂದ ರಾಜ್ಯ ಬೀಜ ನಿಗಮ ನಿಯಮಿತ ಮತ್ತು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿನ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ

KEA ಯಿಂದ  ರಾಜ್ಯ ಬೀಜ ನಿಗಮ ನಿಯಮಿತ ಮತ್ತು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿನ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by Yallamma G
31 ಮೇ 2023 Others

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ (KAHVS) ಮತ್ತು ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ (KSSCL) ದಲ್ಲಿ ಖಾಲಿ ಇರುವ ಕಿರಿಯ ಪಶು ವೈದ್ಯಕೀಯ ಪರಿವೀಕ್ಷಕರು, ಸಹಾಯಕ ವ್ಯವಸ್ಥಾಪಕರು ಹಾಗೂ ಹಿರಿಯ/ ಕಿರಿಯ/ ಬೀಜ ಸಹಾಯಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು KEA ಇದೀಗ ಪ್ರಕಟಿಸಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.