ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಪ್ರಾಂಶುಪಾಲರು ಹುದ್ದೆಗಳ ತಾತ್ಕಾಲಿಕ ಮೆರಿಟ್ ಪಟ್ಟಿ ಇದೀಗ ಪ್ರಕಟ

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಪ್ರಾಂಶುಪಾಲರು ಹುದ್ದೆಗಳ ತಾತ್ಕಾಲಿಕ ಮೆರಿಟ್ ಪಟ್ಟಿ ಇದೀಗ ಪ್ರಕಟ
Published by Bhagya R K
22 ಡಿಸೆಂಬರ್ 2023 Others

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ (GFGC) 310 ಪ್ರಾಂಶುಪಾಲರು ಗ್ರೇಡ್‌-1 (265 Non HK )  ಹಾಗೂ (45 HK) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು, ಈ ಹುದ್ದೆಗಳಿಗೆ 30 ಜುಲೈ- 2023 ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗಿದೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೀಗ ತನ್ನ ಜಾಲತಾಣದಲ್ಲಿ ತಾತ್ಕಾಲಿಕವಾಗಿ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಅಂಕಗಳ ಸಮೇತ ಪ್ರಕಟಿಸಿದ್ದು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ. 
* ಹುದ್ದೆಗಳ ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ವೀಕ್ಷಿಸಲು ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ವೀಕ್ಷಿಸಬಹುದು.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.