Loading..!

KEA ಯಿಂದ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಪ್ಯಾರಾ ಮೆಡಿಕಲ್ ಹುದ್ದೆಗಳ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಇದೀಗ ಪ್ರಕಟ
Published by: Bhagya R K | Date:17 ಜೂನ್ 2023
Image not found

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯ ಪ್ಯಾರಾ ಮೆಡಿಕಲ್ ಹುದ್ದೆಗಳ ನೇಮಕಾತಿಯ ಕಡ್ಡಾಯ ಕನ್ನಡ ಪರೀಕ್ಷೆಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು2023 ಜುಲೈ-30ರಂದು ನಡೆಸಲು ಉದ್ದೇಶಿಸಿ ಅಧಿಕೃತವಾಗಿ ಇದೀಗ ತಾತ್ಕಾಲಿಕ ವೇಳಾಪಟ್ಟಿಯನ್ನು(Time Table) ಪ್ರಕಟಿಸಲಾಗಿದೆ. ಸದರಿ ದಿನಾಂಕಗಳಂದು ಪರೀಕ್ಷೆಗಳು ನಿಗದಿಯಾಗಿರುವ ಕಾರಣ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಆಯೋಗವು ತಾತ್ಕಾಲಿಕ ವೇಳಾಪಟ್ಟಿಯನ್ನು ಇದೀಗ ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.

Comments