KEA ಯಿಂದ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಪ್ಯಾರಾ ಮೆಡಿಕಲ್ ಹುದ್ದೆಗಳ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಇದೀಗ ಪ್ರಕಟ

KEA ಯಿಂದ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಪ್ಯಾರಾ ಮೆಡಿಕಲ್ ಹುದ್ದೆಗಳ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಇದೀಗ ಪ್ರಕಟ
Published by Bhagya R K
17 ಜೂನ್ 2023 Karnataka Examination Authority

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯ ಪ್ಯಾರಾ ಮೆಡಿಕಲ್ ಹುದ್ದೆಗಳ ನೇಮಕಾತಿಯ ಕಡ್ಡಾಯ ಕನ್ನಡ ಪರೀಕ್ಷೆಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು 2023 ಜುಲೈ-30ರಂದು ನಡೆಸಲು ಉದ್ದೇಶಿಸಿ ಅಧಿಕೃತವಾಗಿ ಇದೀಗ ತಾತ್ಕಾಲಿಕ ವೇಳಾಪಟ್ಟಿಯನ್ನು(Time Table) ಪ್ರಕಟಿಸಲಾಗಿದೆ. ಸದರಿ ದಿನಾಂಕಗಳಂದು ಪರೀಕ್ಷೆಗಳು ನಿಗದಿಯಾಗಿರುವ ಕಾರಣ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಆಯೋಗವು ತಾತ್ಕಾಲಿಕ ವೇಳಾಪಟ್ಟಿಯನ್ನು ಇದೀಗ ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.