ಕರ್ನಾಟಕ ರಾಜ್ಯ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಅಂತಿಮ ನೇಮಕಾತಿ ಪಟ್ಟಿಯನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ಸೂಚನೆಯಂತೆ ಕೆಇಎ(KEA) ಮಂಗಳವಾರ ಸಂಜೆ ಪ್ರಕಟಿಸಿದೆ.
ಇತಿಹಾಸ ಮತ್ತು ರಾಜ್ಯಶಾಸ್ತ್ರ ವಿಷಯಗಳ ಆಯ್ಕೆ ಪ್ರಕ್ರಿಯೆಯಲ್ಲಿ ಕೆಲವು ಗೊಂದಲಗಳಿರುವ ಕಾರಣ ವಿಷಯ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಒಂದು ವಾರದೊಳಗೆ ಈ ವಿಷಯಗಳ ನೇಮಕಾತಿ ಪಟ್ಟಿಯನ್ನೂ ಪ್ರಕಟಿಸಬೇಕೆಂದು ಸಚಿವರು ಸೂಚಿಸಿದ್ದಾರೆ. ಆದರೆ ಕನ್ನಡ ಪತ್ರಿಕೆಯ ಗೊಂದಲವನ್ನು ಸರ್ಕಾರ ಕಡೆಗಣಿಸಿದೆ.
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಬರೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ

Comments