ಕರ್ನಾಟಕ ರಾಜ್ಯ ಪರೀಕ್ಷಾ ಪ್ರಾಧಿಕಾರದಿಂದ (KEA) ಪದವಿ ಪೂರ್ವ ಉಪನ್ಯಾಸಕರ(PU Lecture) ನೇಮಕಾತಿ ಪಟ್ಟಿ ಪ್ರಕಟಗೊಂಡಿದೆ

ಕರ್ನಾಟಕ ರಾಜ್ಯ ಪರೀಕ್ಷಾ ಪ್ರಾಧಿಕಾರದಿಂದ (KEA) ಪದವಿ ಪೂರ್ವ ಉಪನ್ಯಾಸಕರ(PU Lecture) ನೇಮಕಾತಿ ಪಟ್ಟಿ ಪ್ರಕಟಗೊಂಡಿದೆ
16 ಅಕ್ಟೋಬರ್ 2019 Karnataka Examination Authority
ಕರ್ನಾಟಕ ರಾಜ್ಯ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಅಂತಿಮ ನೇಮಕಾತಿ ಪಟ್ಟಿಯನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರ ಸೂಚನೆಯಂತೆ ಕೆಇಎ(KEA) ಮಂಗಳವಾರ ಸಂಜೆ ಪ್ರಕಟಿಸಿದೆ. ಇತಿಹಾಸ ಮತ್ತು ರಾಜ್ಯಶಾಸ್ತ್ರ ವಿಷಯಗಳ ಆಯ್ಕೆ ಪ್ರಕ್ರಿಯೆಯಲ್ಲಿ ಕೆಲವು ಗೊಂದಲಗಳಿರುವ ಕಾರಣ ವಿಷಯ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಒಂದು ವಾರದೊಳಗೆ ಈ ವಿಷಯಗಳ ನೇಮಕಾತಿ ಪಟ್ಟಿಯನ್ನೂ ಪ್ರಕಟಿಸಬೇಕೆಂದು ಸಚಿವರು ಸೂಚಿಸಿದ್ದಾರೆ. ಆದರೆ ಕನ್ನಡ ಪತ್ರಿಕೆಯ ಗೊಂದಲವನ್ನು ಸರ್ಕಾರ ಕಡೆಗಣಿಸಿದೆ. ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಬರೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.