ಸರಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗಳ ನೇಮಕಾತಿಯ 10% ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ

ಸರಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗಳ ನೇಮಕಾತಿಯ 10% ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ
Published by Sanju Shirol
20 ಮಾರ್ಚ್ 2021 Karnataka Examination Authority
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸರಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಯನ್ನು ದಿನಾಂಕ 14-Nov-2018ರಂದು ನಡೆಸಲಾಗಿತ್ತು, ಇದೀಗ ಈ ಉಪನ್ಯಾಸಕರ ಹುದ್ದೆಗಳ ನೇಮಕಾತಿಯ ಶೇಕಡಾ 10ರಷ್ಟು ಹೆಚ್ಚುವರಿ ಆಯ್ಕೆಪಟ್ಟಿಯನ್ನು KEA ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್'ಗೆ ಭೇಟಿ ನೀಡಿ.
Discussion & Comments (1)

Have a query or feedback about this update?

R
Raj Anna
02 ಏಪ್ರಿಲ್ 2021, 03:24 ಅಪರಾಹ್ನ

10% additional list candidate can get any order

Stay Updated with KPSC Vaani

Get instant notifications for exam alerts, question papers, syllabus, and results directly on your phone.