ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(KEA) ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಜಿಲ್ಲಾವಾರು ಪಟ್ಟಿ ಇದೀಗ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(KEA) ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಜಿಲ್ಲಾವಾರು ಪಟ್ಟಿ ಇದೀಗ ಪ್ರಕಟ
Published by Bhagya R K
27 ನವೆಂಬರ್ 2024 Karnataka Examination Authority

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ನೇಮಕಾತಿಗಾಗಿ 20/02/2024 ರಂದು ಅಧಿಸೂಚನೆ ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳ ನೇಮಕಾತಿಯ ಮೊದಲ ಹಂತವಾದ ಕಡ್ಡಾಯ ಕನ್ನಡ ಲಿಖಿತ ಪರೀಕ್ಷೆಯನ್ನು ದಿನಾಂಕ 29 -ಸೆಪ್ಟೆಂಬರ್-2024 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. 

         ಈ ಹುದ್ದೆಗಳ ನೇಮಕಾತಿಯ ಮುಂದಿನ ಹಂತವಾದ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 27/10/2024 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಪರೀಕ್ಷಾ ಪ್ರಾಧಿಕಾರವು ತಾತ್ಕಾಲಿಕ ಜಿಲ್ಲಾವಾರು ಪಟ್ಟಿಯನ್ನು ಪ್ರಕಟಿಸಿದ್ದು ಅಭ್ಯರ್ಥಿಗಳು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ.

- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಜಿಲ್ಲಾವಾರು ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.

Discussion & Comments (7)

Have a query or feedback about this update?

U
User
01 ಡಿಸೆಂಬರ್ 2024, 03:38 ಅಪರಾಹ್ನ

Vijayapur

U
User
01 ಡಿಸೆಂಬರ್ 2024, 03:37 ಅಪರಾಹ್ನ

Bagalkot

G
Gouri Gouri
27 ನವೆಂಬರ್ 2024, 01:21 ಅಪರಾಹ್ನ

Gouramma # 123

G
Gouri Gouri
27 ನವೆಂಬರ್ 2024, 01:19 ಅಪರಾಹ್ನ

Gouramma#123

G
Gouri Gouri
27 ನವೆಂಬರ್ 2024, 01:18 ಅಪರಾಹ್ನ

Gouramma#123

G
Gouri Gouri
27 ನವೆಂಬರ್ 2024, 01:17 ಅಪರಾಹ್ನ

ಕಲಬುರ್ಗಿ

G
Gouri Gouri
27 ನವೆಂಬರ್ 2024, 01:15 ಅಪರಾಹ್ನ

Gouramma 123

Stay Updated with KPSC Vaani

Get instant notifications for exam alerts, question papers, syllabus, and results directly on your phone.