ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚಿದ ವಿವಿಧ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚಿದ ವಿವಿಧ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ
Published by Yallamma G
10 ನವೆಂಬರ್ 2023 Karnataka Examination Authority

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 23/06/2023 ರಂದು ಅಧಿಸೂಚಿಸಲಾದ ವಿವಿಧ ಇಲಾಖೆಗಳಲ್ಲಿನ 650ಕ್ಕೂ ಅಧಿಕ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿ ಅರ್ಜಿಯನ್ನು ಸಲ್ಲಿಸಲು 07/08/2023 ರವರೆಗೆ ಅವಕಾಶವನ್ನು ನೀಡಲಾಗಿತ್ತು. ಈ ಹುದ್ದೆಗಳಿಗೆ ಸಂಬಂಧಿಸಿದಂತೆ KEA ಯು ಇದೀಗ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪರೀಕ್ಷಯು 2023 ನವೆಂಬರ್- 18 & 19 ರಂದು ನಡೆಯಲಿದ್ದು ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಪ್ರವೇಶ ಪಾತ್ರವನ್ನು Download ಮಾಡಿಕೊಳ್ಳಬಹುದಾಗಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪ್ರವೇಶ ಪಾತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.