ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಲ್ಲಿ (KEONICS) ಹುದ್ದೆ ಅಕಾಂಕ್ಷಿಗಳಿಗೆ ಶುಭ ಸುದ್ದಿ, ಈ ಕುರಿತ ಮಾಹಿತಿ ನಿಮಗಾಗಿ

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಲ್ಲಿ (KEONICS) ಹುದ್ದೆ ಅಕಾಂಕ್ಷಿಗಳಿಗೆ ಶುಭ ಸುದ್ದಿ, ಈ ಕುರಿತ ಮಾಹಿತಿ ನಿಮಗಾಗಿ
Published by Yallamma G
15 ಜುಲೈ 2023 Others

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಿಂದ 22-07-2023 ರಂದು  ಅಧಿಸೂಚಿಸಲಾದ  ಬೆಂಗಳೂರು (KEONICS) ನಲ್ಲಿ 26 ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ವಯೋಮಿತಿ  ಸಡಿಲಿಕೆಯಲ್ಲಿ ಬದಲಾವಣೆಯನ್ನು ಮಾಡಲಾಗಿದೆ.  
ವಯೋಮಿತಿ : 
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ 
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.